Homeಮುಖಪುಟವಿಶೇಷ ಪ್ಯಾಕೇಜ್‌ ನೀಡಿ - ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಕೇರಳ ಬೇಡಿಕೆ

ವಿಶೇಷ ಪ್ಯಾಕೇಜ್‌ ನೀಡಿ – ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಕೇರಳ ಬೇಡಿಕೆ

- Advertisement -
- Advertisement -

ಭೀಕರ ಪ್ರವಾಹ ಪೀಡಿತ ವಯನಾಡ್ ಪುನರ್ವಸತಿಗೆ ₹2,000 ಕೋಟಿ ಮತ್ತು ವಿಶೇಷ ಪ್ಯಾಕೇಜ್‌ಗೆ ₹24,000 ಕೋಟಿ ನೆರವು ನೀಡಬೇಕು ಎಂದು ಕೇರಳ ಸರ್ಕಾರವು ಕೇಂದ್ರ ಸರ್ಕಾರದ ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಬೇಡಿಕೆಯಿಟ್ಟಿದೆ. ಸಾಮಾನ್ಯ ಸಾಲದ ಮಿತಿಯನ್ನು ಮೊಟಕುಗೊಳಿಸಿರುವುದು ರಾಜ್ಯದ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದೆ ಎಂದು ರಾಜ್ಯವು ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ. ವಿಶೇಷ ಪ್ಯಾಕೇಜ್‌ ನೀಡಿ

ಜಿಎಸ್‌ಟಿ ಪರಿಹಾರ ನಿಲುಗಡೆ, ಕೇಂದ್ರ ವರ್ಗಾವಣೆಯಲ್ಲಿ ಕಡಿತ ಮತ್ತು ಆದಾಯ ಕೊರತೆ ಅನುದಾನದ ನಿಲುಗಡೆಯಿಂದಾಗಿ ರಾಜ್ಯವು ಆರ್ಥಿಕವಾಗಿ ಒತ್ತಡದಲ್ಲಿದೆ ಎಂದು ಹಣಕಾಸು ಸಚಿವ ಕೆ ಎನ್ ಬಾಲಗೋಪಾಲ್ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ನೇ ಹಣಕಾಸು ಆಯೋಗದ ಅವಧಿಯಲ್ಲಿ 3.875 ಪೈಸೆಯಿಂದ 15 ನೇ ಹಣಕಾಸು ಆಯೋಗದ ಅವಧಿಯಲ್ಲಿ 1.925 ಪೈಸೆ ಯವರೆಗೆ ಕೇರಳದ ಪಾಲು ನಿರಂತರವಾಗಿ ಕುಸಿತ ಕಂಡಿದೆ ಎಂದು ಸಚಿವರು ಹೇಳಿದ್ದಾರೆ. ರಾಜ್ಯ ಸರ್ಕಾರವು ತನ್ನದೇ ಆದ ತೆರಿಗೆ ಆದಾಯದಲ್ಲಿ ಶ್ಲಾಘನೀಯ ಹೆಚ್ಚಳ ಮಾಡಿದರೂ ಬಿಕ್ಕಟ್ಟನ್ನು ಎದುರಿಸುತ್ತಿದೆ. ಒಟ್ಟು ಆದಾಯ ವೆಚ್ಚದಲ್ಲಿ ರಾಷ್ಟ್ರೀಯ ಸರಾಸರಿ 53.9 ಲೈಸೆಗೆ ಹೋಲಿಸಿದರೆ, ಕೇರಳದ ಸ್ವಂತ ಆದಾಯದ ಪಾಲು 63.58 ಪೈಸಯಷ್ಟಿದೆ ಎಂದು ಅವರು ಹೇಳಿದ್ದಾರೆ.

ವಯನಾಡಿನಲ್ಲಿ ಭೂಕುಸಿತದ ಸಂತ್ರಸ್ತರ ಪುನರ್ವಸತಿಗಾಗಿ ₹2,000 ಕೋಟಿ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ನೈಸರ್ಗಿಕ ವಿಕೋಪಗಳು ಮತ್ತು ಸಂಭಾವ್ಯ ಅಪಾಯಗಳ ಕಾರಣದಿಂದಾಗಿ ಪೀಡಿತ ಪ್ರದೇಶವು ಇನ್ನು ಮುಂದೆ ವಾಸಯೋಗ್ಯವಾಗಿಲ್ಲ, ಆದ್ದರಿಂದ ನಿರಾಶ್ರಿತರನ್ನು ಹೊಸ ಟೌನ್‌ಶಿಪ್‌ಗೆ ಸ್ಥಳಾಂತರಿಸಲು ರಾಜ್ಯ ಸರ್ಕಾರ ಯೋಜಿಸಿದೆ. ವಿಶೇಷ ಪ್ಯಾಕೇಜ್‌ ನೀಡಿ

ಇಷ್ಟೆ ಅಲ್ಲದೆ, ಸಚಿವ ಬಾಲಗೋಪಾಲ್ ಅವರು ವಿಜಿಂಜಂ ಇಂಟರ್‌ನ್ಯಾಷನಲ್ ಸೀಪೋರ್ಟ್ ಲಿಮಿಟೆಡ್‌ಗೆ 5000 ಕೋಟಿ ರೂಪಾಯಿಗಳ ವಿಶೇಷ ನೆರವಿನ ರಾಜ್ಯದ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. 2022-23 ರಿಂದ ಮುಕ್ತ ಮಾರುಕಟ್ಟೆಯ ಸಾಲದ ಮೇಲಿನ ಸೀಲಿಂಗ್ ಅನ್ನು ನಿಗದಿಪಡಿಸಲು ಕೇಂದ್ರ ಸರ್ಕಾರದ ಹೊಸ ವಿಧಾನದ ಬಗ್ಗೆ ಮರುಚಿಂತನೆ ಮಾಡಬೇಕೆಂದು ಸಚಿವರು ಕರೆ ನೀಡಿದ್ದಾರೆ.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...