ಉತ್ತರ ಪ್ರದೇಶ: ವಿಶೇಷ ಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

ವಿಶೇಷ ಚೇತನ (ಮಾನಸಿಕ ಅಸ್ವಸ್ಥೆ, ಕಿವುಡು ಹಾಗೂ ಮೂಗಿ) ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೂ ಮುನ್ನ ನಿರ್ಜನ ಪ್ರದೇಶದ ರಸ್ತೆಯಲ್ಲಿ ದುಷ್ಕರ್ಮಿಗಳು ಯುವತಿಯನ್ನು ಬೈಕ್‌ನಲ್ಲಿ ಬೆನ್ನಟ್ಟಿಕೊಂಡು ಹೋದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯ ಇಬ್ಬರು ಶಂಕಿತ ಆರೋಪಿಗಳನ್ನು ಸೆರೆ ಹಿಡಿಯಲು ಸಹಾಯ ಮಾಡಿತು ಎಂದು ಪೊಲೀಸರು ಬುಧವಾರ (ಆ.13) ತಿಳಿಸಿದ್ದಾರೆ. ಪೊಲೀಸರು ಫೈರಿಂಗ್ ನಡೆಸಿ ಇಬ್ಬರು ಆರೋಪಿಗಳಾದ ಅಂಕೂರ್ ವರ್ಮಾ ಮತ್ತು ಹರ್ಷಿತ್ ಪಾಂಡೆ … Continue reading ಉತ್ತರ ಪ್ರದೇಶ: ವಿಶೇಷ ಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ