ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ; ಸತ್ಯ ಬರೆಯೋಕೆ ಪ್ರಯತ್ನಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

‘ಎಲ್ಲ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ; ತಿದ್ದಿಕೊಳ್ಳುತ್ತೇನೆ. ಆದರೆ, ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್’ ಎಂದು ನಿಷ್ಠುರವಾಗಿ ಮಾತನಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ಕಿವಿಮಾತು ಹೇಳಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು. “ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು … Continue reading ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ; ಸತ್ಯ ಬರೆಯೋಕೆ ಪ್ರಯತ್ನಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ