ಪಾಕಿಸ್ತಾನ ಪರ ಬೇಹುಗಾರಿಕೆ | ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಇನ್‌ಸ್ಟಾಗ್ರಾಮ್ ಬ್ಲಾಕ್

ಪಾಕಿಸ್ತಾನ ಪರ ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಹಿಸಾರ್ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರ ಇನ್‌ಸ್ಟಾಗ್ರಾಮ್ ಖಾತೆಯನ್ನು ನಿರ್ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಮುನ್ನ ಈ ವರ್ಷದ ಆರಂಭದಲ್ಲಿ ಅವರು ಜಮ್ಮು ಕಾಶ್ಮೀರದ ವಿವಿಧ ಸ್ಥಳಗಳಿಗೆ ಪ್ರಯಾಣಿಸಿದ್ದರು ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಸಂಭಾವ್ಯ ಭಯೋತ್ಪಾದಕ ಸಂಪರ್ಕಗಳ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶೀಘ್ರದಲ್ಲೇ ಅವರನ್ನು ವಿಚಾರಣೆ ನಡೆಸುವ ನಿರೀಕ್ಷೆಯಿದೆ ಎಂದು ವರದಿ ಹೇಳಿದೆ. ಪಾಕಿಸ್ತಾನ ಪರ ಬೇಹುಗಾರಿ … Continue reading ಪಾಕಿಸ್ತಾನ ಪರ ಬೇಹುಗಾರಿಕೆ | ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಇನ್‌ಸ್ಟಾಗ್ರಾಮ್ ಬ್ಲಾಕ್