ತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಅದಾನಿ

ಸ್ಥಳೀಯರ ತೀವ್ರ ವಿರೋಧ ಮತ್ತು ಈ ಹಿಂದಿನ ಸರ್ಕಾರವು ಯೋಜನೆಗಳಿಗೆ ಹೇಗೆ ಅನುಮೋದನೆ ನೀಡಿತು ಎಂಬ ವಿಚಾರದಲ್ಲಿ ಹೆಚ್ಚಿದ ಪರಿಶೀಲನೆಯ ನಂತರ, ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರ ಅದಾನಿ ಗ್ರೀನ್ ಎನರ್ಜಿ ಸಂಸ್ಥೆಯು ಶ್ರೀಲಂಕಾದಲ್ಲಿನ ತನ್ನ ಪವನ ಶಕ್ತಿ ಯೋಜನೆ ಮತ್ತು ಎರಡು ಪ್ರಸರಣ ಯೋಜನೆಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ವರದಿಯಾಗಿದೆ. ತೀವ್ರ ಪ್ರತಿಭಟನೆ ಹಿನ್ನಲೆ ಈ ಕ್ರಮವನ್ನು ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರಿಗೆ ರಾಜಕೀಯ ವಿಜಯವೆಂದು ಪರಿಗಣಿಸಲಾಗಿದ್ದು, … Continue reading ತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಅದಾನಿ