ಶ್ರೀರಂಗಪಟ್ಟಣ | ದೇವಾಲಯಕ್ಕೆ ಪ್ರವೇಶ: ದಲಿತರ ಆಗ್ರಹ

ಶ್ರೀರಂಗಪಟ್ಟಣ: ‘ತಾಲ್ಲೂಕಿನ ಹುಂಜನೆರೆ ಗ್ರಾಮದ ಚನ್ನಕೇಶ್ವರಸ್ವಾಮಿ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದು, ದಲಿತರಿಗೆ ವರ್ಷದ ಎಲ್ಲ ದಿನವೂ ಮುಕ್ತ ಪ್ರವೇಶ ನೀಡಬೇಕು’ ಎಂದು ಗ್ರಾಮಸ್ಥರು ಹಾಗೂ ದಲಿತ ಸಂಘರ್ಷ ಸಮಿತಿಯ ಮುಖಂಡರು ಮಂಗಳವಾರ ಆಗ್ರಹಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ. ಪಟ್ಟಣದಲ್ಲಿ ತಹಶೀಲ್ದಾರ್‌ ಪರಶುರಾಮ ಸತ್ತಿಗೇರಿ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮೇಘ ಅವರಿಗೆ ಮನವಿ ಸಲ್ಲಿಸಿದ ಮುಖಂಡರು, ‘ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದರೂ ಗ್ರಾಮದ ದಲಿತರಿಗೆ ಪ್ರವೇಶವಿಲ್ಲ. ಶಾಸಕ ರಮೇಶ ಬಂಡಿಸಿದ್ದೇಗೌಡ ಅವರಿಗೆ ತಿಳಿಸಿದ … Continue reading ಶ್ರೀರಂಗಪಟ್ಟಣ | ದೇವಾಲಯಕ್ಕೆ ಪ್ರವೇಶ: ದಲಿತರ ಆಗ್ರಹ