ಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ ಮೊರೆ ಹೋದ ತೆಲಂಗಾಣ ಸರ್ಕಾರ

ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗದ ಒಂದು ಭಾಗ ಶನಿವಾರ (ಫೆ.22) ಕುಸಿದು ಬಿದ್ದಿದ್ದು, ಅದರಲ್ಲಿ ಸಿಲುಕಿರುವ ಎಂಟು ಮಂದಿ ಕಾರ್ಮಿಕರನ್ನು ರಕ್ಷಿಸುವ ಬಗ್ಗೆ ಮುಂದಿನ ದಾರಿಯನ್ನು ಸೂಚಿಸಲು ತೆಲಂಗಾಣ ಸರ್ಕಾರ ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಮೊರೆ ಹೋಗಿದೆ. ಎಂಟು ಮಂದಿ ಕಾರ್ಮಿಕರು ನಾಲ್ಕು ದಿನ ಕಳೆದರೂ ಸುರಂಗದೊಳಗಡೆಯೇ ಸಿಲುಕಿಕೊಂಡಿದ್ದು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಮತ್ತು ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆ (ಎನ್‌ಜಿಆರ್‌ಐ)ಯ ತಜ್ಞರನ್ನು ರಕ್ಷಣಾ ಕಾರ್ಯಗಳಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ (ಫೆ.25) ತಿಳಿಸಿದ್ದಾರೆ. … Continue reading ಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ ಮೊರೆ ಹೋದ ತೆಲಂಗಾಣ ಸರ್ಕಾರ