ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ 500 ರೂ.ಗಳವರೆಗೆ ಮಾರಾಟ ಮಾಡಿರುವುದಾಗಿ ಡೆಕನ್ ಹೆರಾಲ್ಡ್ ಸುದ್ದಿ ಪ್ರಕಟಿಸಿದೆ.  ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸರು, ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಮಾರಾಟದಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಒಬ್ಬ ಮುಖ್ಯೋಪಾಧ್ಯಾಯ ಮತ್ತು ಐವರು ಶಿಕ್ಷಕರನ್ನು ಬಂಧಿಸಿದ್ದಾರೆ ಮತ್ತು … Continue reading ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ