- Advertisement -
- Advertisement -
ಕೊರೊನಾ ಸಾಂಕ್ರಾಮಿಕ ಕಾರಣಕ್ಕೆ ತಡವಾಗಿ ನಡೆದಿದ್ದ SSLC ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ಶೇ.71.80 ನಷ್ಟು ಜನರು ಉತ್ತೀರ್ಣರಾಗಿದ್ದಾರೆ. ಫಲಿತಾಂಶಕ್ಕಾಗಿ ಕೆಳಗಿನ ಲಿಂಕ್‌ಗಳನ್ನು ಬಳಸಬಹುದಾಗಿದೆ.
ಶಿಕ್ಷಣಾ ಇಲಾಖೆಯು SSLC ಫಲಿತಾಂಶ ಪ್ರಕಟಿಸಿದೆ. ಇಲ್ಲಿ ಕ್ಲಿಕ್ ಮಾಡಿದರೆ ನಿಮ್ಮ ಫಲಿತಾಂಶವನ್ನು ಪಡೆಯಬಹುದಾಗಿದೆ.
SSLC ಫಲಿತಾಂಶ
ಅದಲ್ಲದೆ ಕೆಳಗಿರುವ ವೆಬ್‌ಸೈಟಿಗೆ ಕ್ಲಿಕ್ ಮಾಡಿದರೆ ಕೂಡಾ ಫಲಿತಾಂಶವನ್ನು ಪಡೆಯಬಹುದಾಗಿದೆ.
kseeb.kar.nic.in ಅಥವಾ karresults.nic.in ವೆಬ್ಸೈಟ್ನಲ್ಲಿ ವೀಕ್ಷಿಸಬಹುದು.
ಅಲ್ಲದೆ, examresults.net ಮತ್ತು indiaresults.com ವೆಬ್ಸೈಟ್ನಲ್ಲಿಯೂ ಸಹ ಫಲಿತಾಂಶ ವೀಕ್ಷಿಸಬಹುದಾಗಿದೆ.


