ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ ಏಳು ಜನ ಮಹಿಳೆಯರು ದುರ್ಮರಣಕ್ಕೀಡಾಗಿದ್ದು, 12ಕ್ಕೂ ಹೆಚ್ಚು ಭಕ್ತರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ವ್ಯಕ್ತವಾಗಿದೆ ಎಂದು ಸ್ಥಳೀಯ ಆಡಳಿತ ಮತ್ತು ಆಸ್ಪತ್ರೆ ಮೂಲಗಳು ಎಚ್ಚರಿಸಿವೆ. ದುರಂತ ಸಂಭವಿಸಿದ ತಕ್ಷಣವೇ … Continue reading ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed