ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ಆಗಮಿಸಿದ್ದ ವೇಳೆ ಕಾಲ್ತುಳಿತ ಸಂಭವಿಸಿ ಸಾವಿಗೀಡಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಇಂದು (ಬುಧವಾರ) ಸಂಜೆ ದುರಂತ ಸಂಭವಿಸಿದೆ. ಐಪಿಎಲ್ ಪಂದ್ಯಾಟದಲ್ಲಿ 18 ವರ್ಷಗಳ ಬಳಿಕ ಚೊಚ್ಚಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಗೆದ್ದಿರುವ ಹಿನ್ನೆಲೆ ರಾಜ್ಯ ಸರ್ಕಾರದಿಂದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿತ್ತು. ವಿಧಾನಸೌಧದದ ಕಾರ್ಯಕ್ರಮದ ಬಳಿಕ, ಸಂಜೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಇದರಲ್ಲಿ … Continue reading ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ
Copy and paste this URL into your WordPress site to embed
Copy and paste this code into your site to embed