ಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

ಜೂನ್ 4ರಂದು ಬುಧವಾರ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ ದುರಂತ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. 13 ವಸ್ಸಿನಿಂದ 40 ವರ್ಷದೊಳಗಿನ 11 ಯುವಜನರು ಸಾವನ್ನಪ್ಪಿದ್ದು, ಸುಮಾರು 47 ಜನರು ಗಾಯಗೊಂಡಿರುವ ಘಟನೆಯಿಂದ ರಾಜ್ಯ ಸರ್ಕಾರಕ್ಕೆ ರಾಷ್ಟ್ರಮಟ್ಟದಲ್ಲಿ ಮುಜುಗರ ಉಂಟಾಗಿದೆ. ಇದರಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಅವಘಡ ನಡೆದ ದಿನವೇ ಸಂಜೆ ತುರ್ತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಸಿಎಂ, ನಿರೀಕ್ಷೆಗೂ ಮೀರಿ ಜನರು … Continue reading ಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ