ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ
ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರ್ಕಾರದ ‘ಕೇರಳಂ’ ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಮನವಿ ಮಾಡಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು, ಪ್ರಧಾನಿ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪ್ರತ್ಯೇಕ ಪತ್ರಗಳನ್ನು ಬರೆದಿದ್ದು, ಕೇರಳ ವಿಧಾನಸಭೆಯಲ್ಲಿ ಒಬ್ಬೇಒಬ್ಬ ಸದಸ್ಯರಿಲ್ಲದಿದ್ದರೂ ಪಕ್ಷವು ಈ ಕ್ರಮವನ್ನು ಬೆಂಬಲಿಸುತ್ತದೆ ಎಂದು ಸ್ಪಷ್ಟಪಡಿಸಿದೆ. ಪ್ರಧಾನಿಗೆ ಬರೆದ ಪತ್ರದಲ್ಲಿ, ಚಂದ್ರಶೇಖರ್ … Continue reading ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ
Copy and paste this URL into your WordPress site to embed
Copy and paste this code into your site to embed