ರಾಜ್ಯ ಬಜೆಟ್ | ‘ಫಾಕ್ಸ್‌ಕಾನ್’ ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) 4 ಲಕ್ಷ ಕೋಟಿ ರೂಪಾಯಿ (409549) ಮೊತ್ತದ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಘೋಷಣೆಗಳನ್ನು ಮಾಡಲಾಗಿದೆ. ಈ ಪೈಕಿ ದೇವನಹಳ್ಳಿ ಕೈಗಾರಿಕಾ ಪ್ರದೇಶದ ‘ಫಾಕ್ಸ್‌ಕಾನ್’ (Foxconn) ಕಂಪನಿಯ ಮೊಬೈಲ್ ಫೋನ್ ಉತ್ಪಾದನಾ ಘಟಕಕ್ಕೆ ಇಎಸ್‌ಡಿಎಂನ ನೀತಿಯಡಿ 6,970 ಕೋಟಿ ರೂಪಾಯಿಗಳ ಪ್ರೋತ್ಸಾಹವನ್ನು ನೀಡುವುದು ಒಂದು. “ಫಾಕ್ಸ್‌ಕಾನ್ ಕಂಪನಿಯ ಮೊಬೈಲ್ ಫೋನ್‌ಗಳ ಉತ್ಪಾದನಾ ಘಟಕವು 21,911 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯೊಂದಿಗೆ ಪ್ರಾರಂಭಗೊಂಡಿದೆ. … Continue reading ರಾಜ್ಯ ಬಜೆಟ್ | ‘ಫಾಕ್ಸ್‌ಕಾನ್’ ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!