Homeಕರ್ನಾಟಕವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯದ 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರ್ನಾಟಕ ರಾಜ್ಯೋತ್ಸವದಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.  ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸಚಿವ ಸಿ.ಟಿ.ರವಿ ಇಂದು ಬಿಡುಗಡೆಗೊಳಿಸಿದ್ದಾರೆ.

ಈ ಬಾರಿಯ ರಾಜ್ಯೋತ್ಸವ ಪುರಸ್ಕೃತರು

ಸಾಹಿತ್ಯ ಕ್ಷೇತ್ರ: ಪ್ರೊ.ಸಿ.ಪಿ.ಸಿದ್ಧಾಶ್ರಮ (ಧಾರವಾಡ), ವಿ.ಮುನಿ ವೆಂಕಟಪ್ಪ (ಕೋಲಾರ), ರಾಮಣ್ಣ ಬ್ಯಾಟಿ (ಗದಗ), ವಲೇರಿಯನ್ ಡಿಸೋಜ (ವಲ್ಲಿವಗ್ಗ, ದಕ್ಷಿಣ ಕನ್ನಡ), ಡಿ.ಎನ್.ಅಕ್ಕಿ (ಯಾದಗಿರಿ).

ಸಂಗೀತ ಕ್ಷೇತ್ರ: ಹಂಬಯ್ಯ ನೂಲಿ (ರಾಯಚೂರು), ಅನಂತ ತೇರದಾಳ (ಬೆಳಗಾವಿ), ಬಿ.ವಿ.ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ (ಬೆಂಗಳೂರು ನಗರ), ಕೆ.ಲಿಂಗಪ್ಪ ಶೇರಿಗಾರ (ದಕ್ಷಿಣ ಕನ್ನಡ)

ನ್ಯಾಯಾಂಗ ವಿಭಾಗ: ಕೆ.ಎನ್.ಭಟ್ (ಬೆಂಗಳೂರು), ಎಂ.ಕೆ.ವಿಜಯಕುಮಾರ (ಉಡುಪಿ)

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಾಧ್ಯಮ ಕ್ಷೇತ್ರ: ಸಿ.ಮಹೇಶ್ವರನ್ (ಮೈಸೂರು), ಟಿ.ವೆಂಕಟೇಶ್ (ಬೆಂಗಳೂರು ನಗರ)

ಯೋಗ: ಡಾ.ಎ.ಎಸ್.ಚಂದ್ರಶೇಖರ (ಮೈಸೂರು)

ಶಿಕ್ಷಣ ಕ್ಷೇತ್ರ: ಎಂ.ಎನ್.ಷಡಕ್ಷರಿ (ಚಿಕ್ಕಮಗಳೂರು), ಡಾ.ಆರ್.ರಾಮಕೃಷ್ಣ (ಚಾಮರಾಜನಗರ), ಡಾ.ಎಂ.ಜಿ.ಈಶ್ವರಪ್ಪ (ದಾವಣಗೆರೆ), ಡಾ.ಪುಟ್ಟಸಿದ್ದಯ್ಯ (ಮೈಸೂರು), ಅಶೋಕ್ ಶೆಟ್ಟರ್ (ಬೆಳಗಾವಿ), ಡಿ.ಎಸ್.ದಂಡಿನ್ (ಗದಗ)

ಸಂಕೀರ್ಣ: ಡಾ ಕೆ.ವಿ.ರಾಜು (ಕೋಲಾರ), ನಂ.ವೆಂಕೋಬರಾವ್ (ಹಾಸನ), ಡಾ.ಕೆ.ಎಸ್.ರಾಜಣ್ಣ (ಮಂಡ್ಯ), ವಿ.ಲಕ್ಷ್ಮಿನಾರಾಯಣ (ಮಂಡ್ಯ).

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕ್ರೀಡಾ ಕ್ಷೇತ್ರ: ಹೆಚ್.ಬಿ.ನಂಜೇಗೌಡ (ತುಮಕೂರು), ಉಷಾರಾಣಿ (ಬೆಂಗಳೂರು ನಗರ)

ಸಂಘ-ಸಂಸ್ಥೆ: ಯೂತ್‌ ಫಾರ್ ಸೇವಾ, ಬೆಟರ್‌ ಇಂಡಿಯಾ (ಬೆಂಗಳೂರು ನಗರ), ದೇವದಾಸಿ ಸ್ವಾವಲಂಬನ ಕೇಂದ್ರ (ಬಳ್ಳಾರಿ), ಯುವ ಬ್ರಿಗೇಟ್ (ಬೆಂಗಳೂರು ಗ್ರಾಮಾಂತರ), ಧರ್ಮೋತ್ಥಾನ ಟ್ರಸ್ಟ್ (ಧರ್ಮಸ್ಥಳ)

ಸಮಾಜಸೇವೆ: ಎನ್.ಎಸ್.ಕುಂದರಗಿ ಹೆಗಡೆ (ಉತ್ತರ ಕನ್ನಡ, ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಮೋಹಿನಿ ಸಿದ್ದೇಗೌಡ (ಚಿಕ್ಕಮಗಳೂರು), ಮಣೆಗಾರ ಮಿರಾನ್ ಸಾಹೇಬ್ (ಉಡುಪಿ).

ವೈದ್ಯಕೀಯ: ಡಾ.ಅಶೋಕ್ ಸೊನ್ನದ್ (ಬಾಗಲಕೋಟೆ), ಡಾ.ಬಿ.ಎಸ್.ಶ್ರೀನಾಥ (ಶಿವಮೊಗ್ಗ), ಡಾ.ಎ.ನಾಗರತ್ನ (ಬಳ್ಳಾರಿ), ಡಾ.ವೆಂಕಟಪ್ಪ (ರಾಮನಗರ)

ಕೃಷಿ: ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್ (ಬೀದರ್), ಎಸ್.ವಿ.ಸುಮಂಗಲಮ್ಮ ವೀರಭದ್ರಪ್ಪ (ಚಿತ್ರದುರ್ಗ), ಡಾ.ಸಿದ್ರಾಮಪ್ಪ ಬಸವಂತರಾವ್ ಪಾಟೀಲ್ (ಕಲಬುರ್ಗಿ).

ಪರಿಸರ: ಅಮರ ನಾರಾಯಣ (ಚಿಕ್ಕಬಳ್ಳಾಪುರ), ಎನ್‌.ಡಿ. ಪಾಟೀಲ್ (ವಿಜಯಪುರ)

ವಿಜ್ಞಾನ/ತಂತ್ರಜ್ಞಾನ: ಪ್ರೋ ಉಡುಪಿ ಶ್ರೀನಿವಾಸ, ಡಾ.ಚಿಂದಿ ವಾಸುದೇವಪ್ಪ (ಶಿವಮೊಗ್ಗ)

ಸಹಕಾರ: ಡಾ.ಸಿ.ಎನ್.ಮಂಚೇಗೌಡ (ಬೆಂಗಳೂರು ನಗರ)

ಯಕ್ಷಗಾನ: ಬಂಗಾರ್ ಆಚಾರಿ (ಚಾಮರಾಜನಗರ), ಎಂ.ಕೆ. ರಮೇಶ್ ಆಚಾರ್ಯ (ಶಿವಮೊಗ್ಗ)

ರಂಗಭೂಮಿ: ಅನಸೂಯಮ್ಮ (ಹಾಸನ), ಎಚ್.ಷಡಕ್ಷರಪ್ಪ (ದಾವಣಗೆರೆ), ತಿಪ್ಪೇಸ್ವಾಮಿ (ಚಿತ್ರದುರ್ಗ).

ಚಲನಚಿತ್ರ: ಬಿ.ಎಸ್.ಬಸವರಾಜ್ (ತುಮಕೂರು), ಆಪಾಢಾಂಡ ತಿಮ್ಮಯ್ಯ ರಘು (ಕೊಡಗು).

ಚಿತ್ರಕಲೆ: ಎಂ.ಜೆ.ವಾಚೇದ್‌ಮಠ (ಧಾರವಾಡ)

ಜಾನಪದ: ಗುರುರಾಜ ಹೊಸಕೋಟೆ (ಬಾಗಲಕೋಟೆ), ಡಾ.ಹಂಪನಹಳ್ಳಿ ತಿಮ್ಮೇಗೌಡ (ಹಾಸನ).

ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಶಿಲ್ಟಕಲೆ: ಎನ್.ಎಸ್.ಜನಾರ್ದನಮೂರ್ತಿ (ಮೈಸೂರು).

ನೃತ್ಯ: ವಿದುಷಿ ಜ್ಯೋತಿ ಪಟ್ಟಾಭಿರಾಮ್

ಜಾನಪದ/ತೊಗಲು ಗೊಂಬೆಯಾಟ: ಕೇಶಪ್ಪ ಶಿಳ್ಳೇಕ್ಯಾತರ (ಕೊಪ್ಪಳ)

ಈ 65 ಸಾಧಕರಿಗೆ ನವೆಂಬರ್‌ ಒಂದರಂದು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.


ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...