ಕೆಲಸದ ಅವಧಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರ: ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ
ಕರ್ನಾಟಕ ಸರ್ಕಾರವು 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ದೈನಂದಿನ ಕೆಲಸದ ಅವಧಿಯನ್ನು ಪ್ರಸ್ತುತ ಇರುವ 9 ಗಂಟೆಗಳಿಂದ 10 ಗಂಟೆಗಳಿಗೆ ಹೆಚ್ಚಿಸಲು ಮತ್ತು ಹೆಚ್ಚಿನ ಅಧಿಕಾವದಿ ಕೆಲಸದ ಸಮಯವನ್ನು (More overtime hours) ಅನುಮತಿಸಲು ಮುಂದಾಗಿದೆ. ಏನಿದು ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961? ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961 ರಾಜ್ಯದ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸದ ಅವಧಿ ಮತ್ತು … Continue reading ಕೆಲಸದ ಅವಧಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರ: ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ
Copy and paste this URL into your WordPress site to embed
Copy and paste this code into your site to embed