ಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನ್ಯಾಯಾಲಯ ದೋಷಿಗಳು ಎಂದು ಘೋಷಿಸಿರುವ ಶಾಸಕ ಜನಾರ್ದನ ರೆಡ್ಡಿ ಮತ್ತು ಇತರರ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು. ಬುಧವಾರ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಅರಿಯರ್ಸ್ ಆಫ್ ಲ್ಯಾಂಡ್ ರೆವಿನ್ಯೂ ಎಂದು ಜನಾರ್ದನ ರೆಡ್ಡಿ ಅವರ ಅಕ್ರಮ ಗಣಿಗಾರಿಕೆ ಲೂಟಿಯನ್ನು ಪರಿಗಣಿಸಿ, ಇದರ ಹಿಂದೆ ಇರುವ ಎಲ್ಲರ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಇದರಿಂದ ಲಾಭ ಪಡೆದ … Continue reading ಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ