ಖಾಸಗಿ ಆಸ್ಪತ್ರೆಗಳ ಔಷಧ ಬೆಲೆ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರಗಳು ವಿಫಲ: ಸಪ್ರೀಂ ಕೋರ್ಟ್

ಖಾಸಗಿ ಆಸ್ಪತ್ರೆಗಳ ಮೆಡಿಕಲ್ ಸ್ಟೋರ್‌ಗಳಲ್ಲಿನ ಔಷಧಿಗಳು ಮತ್ತು ವೈದ್ಯಕೀಯ ಸಾಧನಗಳ ಬೆಲೆ ಏರಿಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವಲ್ಲಿ ರಾಜ್ಯಗಳ ಪಾತ್ರದ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಣಾಯಕ ನಿಲುವು ತೆಗೆದುಕೊಂಡಿದೆ. ಖಾಸಗಿ ಆಸ್ಪತ್ರೆಗಳು ತಮ್ಮ ಆಂತರಿಕ ಔಷಧಾಲಯಗಳಿಂದ ಮಾತ್ರ ಔಷಧಿಗಳನ್ನು ಖರೀದಿಸಲು ರೋಗಿಗಳನ್ನು ಒತ್ತಾಯಿಸುವುದನ್ನು ತಡೆಯಲು ನಿರ್ದೇಶನಗಳನ್ನು ಕೋರಿ ಪಿಐಎಲ್ ಸಲ್ಲಿಕೆಯಾಗಿತ್ತು. ಮುಕ್ತ ಮಾರುಕಟ್ಟೆಗೆ ಹೋಲಿಸಿದರೆ ಆಸ್ಪತ್ರೆಗಳ ಒಳಗೆ ಬೆಲೆಗಳು ವಿಪರೀತವಾಗಿವೆ ಎಂದು ವರದಿಯಾಗಿದೆ. … Continue reading ಖಾಸಗಿ ಆಸ್ಪತ್ರೆಗಳ ಔಷಧ ಬೆಲೆ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರಗಳು ವಿಫಲ: ಸಪ್ರೀಂ ಕೋರ್ಟ್