Homeಕರ್ನಾಟಕರಾಜ್ಯ ಸರ್ಕಾರ ಸುಭದ್ರವಾಗಿದೆ. ಮುಂದೆಯೂ ಕೂಡ ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸಲಿದೆ. - ಸಿದ್ದರಾಮಯ್ಯ

ರಾಜ್ಯ ಸರ್ಕಾರ ಸುಭದ್ರವಾಗಿದೆ. ಮುಂದೆಯೂ ಕೂಡ ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸಲಿದೆ. – ಸಿದ್ದರಾಮಯ್ಯ

- Advertisement -
- Advertisement -

ದೇವೇಗೌಡರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ಸಿದ್ದರಾಮಯ್ಯ ದೂರು ನೀಡಿದ್ದಾರೆ, ಕೆಪಿಸಿಸಿ ವಿಸರ್ಜನೆಗೆ ಸಿದ್ದರಾಮಯ್ಯನವರೇ ಕಾರಣ ಎಂಬುದೆಲ್ಲಾ ಸುಳ್ಳು ಎಂದು ಸಿದ್ದರಾಮಯ್ಯ ಫೇಸ್ ಬುಕ್ ಬರೆದುಕೊಂಡಿದ್ದಾರೆ. ಇದೇ ವೇಳೆ ಊಹೆಯ ಆಧಾರದಲ್ಲಿ ಸುದ್ದಿ ಪ್ರಕಟಿಸಿದ ಮಾಧ್ಯಮಗಳ ಬಗ್ಗೆಯೂ ಗರಂ ಆಗಿದ್ದಾರೆ.

ಮೊನ್ನೆ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಪಕ್ಷ ಸಂಘಟನೆಯ ಬಗ್ಗೆ ಮಾತುಕತೆ ನಡೆಸಿದ್ದೆ, ಆದರೆ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದೇನೆ ಎಂದು ತೋರಿಸಲಾಗಿದೆ. ಎಲ್ಲೋ ಕುಳಿತು ಊಹೆಯ ಆಧಾರದ ಮೇಲೆ ಸುದ್ದಿ ಪ್ರಸಾರ ಮಾಡುವುದು ತಪ್ಪಲ್ಲವೇ? ಈ ರೀತಿಯ ಕಟ್ಟು ಕತೆ, ಊಹೆಗಳು ಇಂದಿನ ಪತ್ರಿಕೋದ್ಯಮಕ್ಕೆ ಮಾರಕವಾದುದ್ದು.” ಎಂದಿದ್ದಾರೆ.

ರಾಜ್ಯ ಸರ್ಕಾರ ಸುಭದ್ರವಾಗಿದೆ. ಮುಂದಿನ ನಾಲ್ಕು ವರ್ಷಗಳು ಕೂಡ ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸಲಿದೆ. ಈ ಬಗ್ಗೆ ನನಗೆ ಯಾವುದೇ ಅನುಮಾನವಿಲ್ಲ. ಬೇರೆಯವರಿಗೆ ಏಕೆ ಈ ಬಗ್ಗೆ ಆಗಾಗ್ಗೆ ಅನುಮಾನ ಮೂಡುತ್ತದೋ ನನಗೆ ತಿಳಿಯದು.” ಎಂದು ಕೋಪ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಿಂದ ಫೇಸ್ ಬುಕ್ ಬರಹ ಪ್ರಕಟಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ಬಂಧನದ ವಿರುದ್ಧ ಎಎಪಿಯಿಂದ ಸಹಿ ಅಭಿಯಾನ

0
ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷ ಗುರುವಾರ ಸಹಿ ಅಭಿಯಾನವನ್ನು ಪ್ರಾರಂಭಿಸಿದೆ. ಮಾರ್ಚ್ 21ರಂದು ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ...