ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ’17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಬೆಂಗಳೂರಿನ ಚಲನಚಿತ್ರೋತ್ಸವದಲ್ಲಿ ರಾಜಕೀಯ ಪ್ರವೇಶ ಆಗಿದೆ. ಇಂತಹ ಅದ್ಬುತ ಕಾರ್ಯಕ್ರಮದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳನ್ನು ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡುತ್ತಿಲ್ಲ. ರಾಜ್ಯ ಸರ್ಕಾರ, … Continue reading ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್