ಕರ್ನಲ್ ಸೋಫಿಯಾ ಖುರೇಷಿ ಅವಹೇಳನ | ಬಿಜೆಪಿ ಸಚಿವ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್ ಆದೇಶ

‘ಆಪರೇಷನ್ ಸಿಂಧೂರ’ ಮಿಲಿಟರಿ ಕಾರ್ಯಾಚರಣೆ ಸಂದರ್ಭದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಮತ್ತು ಕೋಮುವಾದಿ ಹೇಳಿಕೆ ನೀಡಿದ್ದ ಬಿಜೆಪಿ ಸಚಿವ ಕುನ್ವರ್ ವಿಜಯ್ ಶಾ ಅವರ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಆದೇಶಿಸಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ನಾಳೆಯೊಳಗೆ ಮಧ್ಯಪ್ರದೇಶ ಕೇಡರ್‌ನ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ಎಸ್‌ಐಟಿ ರಚಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ … Continue reading ಕರ್ನಲ್ ಸೋಫಿಯಾ ಖುರೇಷಿ ಅವಹೇಳನ | ಬಿಜೆಪಿ ಸಚಿವ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್ ಆದೇಶ