ಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ
“ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ” ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ತಮ್ಮ ಹೇಳಿಕೆಗೆ ಮುಸಲ್ಮಾನರಲ್ಲಿ ಕ್ಷಮೆ ಕೇಳಿದ್ದಾರೆ. ಈ ಬಗ್ಗೆ ಇಂದು (ನ.27) ಅವರು ಪತ್ರಿಕಾ ಪ್ರಕಟನೆ ಹೊರಡಿಸಿದ್ದು, ಬಾಯಿ ತಪ್ಪಿ ನೀಡಿದ ಹೇಳಿಕೆಯನ್ನು ಬೆಳೆಸದಂತೆ ಮತ್ತು ವಿವಾದವನ್ನು ಕೊನೆಗೊಳಿಸುವಂತೆ ಅವರು ಮುಸ್ಲಿಮರಲ್ಲಿ ಕೇಳಿಕೊಂಡಿದ್ದಾರೆ. ಚಂದ್ರಶೇಖರ್ ಅವರ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. “ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ … Continue reading ಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ
Copy and paste this URL into your WordPress site to embed
Copy and paste this code into your site to embed