ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಹೇಳಿಕೆ; ಮಮತಾ ಬ್ಯಾನರ್ಜಿಗೆ ನ್ಯಾಯಾಂಗ ನಿಂದನೆ ನೋಟಿಸ್

ರಾಜ್ಯದ ಶಾಲಾ ಸೇವಾ ಆಯೋಗದ (ಎಸ್‌ಎಸ್‌ಸಿ) ನೇಮಕಾತಿ ಹಗರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪನ್ನು ಸಾರ್ವಜನಿಕವಾಗಿ ಟೀಕಿಸಿದ್ದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಲಾಗಿದೆ. ಏಪ್ರಿಲ್ 10 ರಂದು ಎನ್‌ಜಿಒ ಆತ್ಮದೀಪ್ ಪರವಾಗಿ ವಕೀಲ ಸಿದ್ಧಾರ್ಥ್ ದತ್ತಾ ಈ ನೋಟಿಸ್ ನೀಡಿದ್ದಾರೆ. ರಾಜ್ಯದ ಶಾಲಾ ಸೇವಾ ಆಯೋಗದ (ಎಸ್‌ಎಸ್‌ಸಿ) ನೇಮಕಾತಿಯ ಸಮಯದಲ್ಲಿ ಸುಮಾರು 26,000 ಅಕ್ರಮ ನೇಮಕಾತಿಗಳನ್ನು ರದ್ದುಗೊಳಿಸುವ ಕಲ್ಕತ್ತಾ ಹೈಕೋರ್ಟ್‌ನ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್‌ನ … Continue reading ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಹೇಳಿಕೆ; ಮಮತಾ ಬ್ಯಾನರ್ಜಿಗೆ ನ್ಯಾಯಾಂಗ ನಿಂದನೆ ನೋಟಿಸ್