ಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ

ಕರ್ನಾಟಕದ ಶಿಶು ಮರಣ ಪ್ರಮಾಣ (IMR) 2021 ರಲ್ಲಿ 17 ರಿಂದ 2022 ರಲ್ಲಿ 15 ಕ್ಕೆ ಎರಡು ಅಂಕಗಳಷ್ಟು ಕುಸಿದಿದೆ ಎಂದು ಕಳೆದ ವಾರ ಬಿಡುಗಡೆಯಾದ ಮಾದರಿ ನೋಂದಣಿ ವ್ಯವಸ್ಥೆಯ ಬುಲೆಟಿನ್ ಹೇಳಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಮಾದರಿ ನೋಂದಣಿ ವ್ಯವಸ್ಥೆ (SRS) ಎನ್ನುವುದು ಭಾರತದಲ್ಲಿ ಜನನ ಮತ್ತು ಮರಣಗಳ ದರಗಳನ್ನು ಅಂದಾಜು ಮಾಡಲು ಬಳಸುವ ಒಂದು ದೊಡ್ಡ ಪ್ರಮಾಣದ ಜನಸಂಖ್ಯಾ ಸಮೀಕ್ಷೆಯಾಗಿದೆ. ಶಿಶು ಮರಣ ಪ್ರಮಾಣ (IMR) ಎಂದರೆ 1,000 ಜೀವಂತ … Continue reading ಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ