‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

‘ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್’ ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. ‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರ ಏಕಸದಸ್ಯ ಪೀಠ ಗುರುವಾರ (ಫೆ.26) ಚಿತ್ರದ ಬಿಡುಗಡೆಗೆ 15 ದಿನಗಳ ಮಧ್ಯಂತರ ತಡೆಯನ್ನು ನೀಡಿತ್ತು. ಇದನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕ ವಿಪುಲ್ ಶಾ ಅವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ತುರ್ತು ವಿಚಾರಣೆ ಕೋರಿದ್ದರು. ಶುಕ್ರವಾರ … Continue reading ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು