ಆದಿವಾಸಿಗಳ ಮೇಲೆ ನಡೆಯುತ್ತಿರುವ ‘ಆಪರೇಷನ್ ಖಗಾರ್’ ಯುದ್ದ ನಿಲ್ಲಿಸಿ: ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟ ಆಗ್ರಹ

ಬೆಂಗಳೂರು: ‘ಭಾರತದ ದುಡಿಯುವ ಜನರ ಮತ್ತು ನೈಸರ್ಗಿಕ ಸಂಪತ್ತನ್ನು ಕೆಲವೇ ಕೆಲವು ವ್ಯಕ್ತಿಗಳು ಶೋಷಣೆ ಮಾಡುವವರೆಗೆ ಯುದ್ಧ ಮುಂದುವರೆಯುತ್ತದೆ’ ಎಂದು ಹೇಳಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಉಲ್ಲೇಖದೊಂದಿಗೆ, ಛತ್ತೀಸಗಡ ರಾಜ್ಯದಂತಹ ಮಧ್ಯ ಭಾರತದ ಆದಿವಾಸಿಗಳ ಮೇಲೆ ನಡೆಯುತ್ತಿರುವ ‘ಆಪರೇಷನ್ ಖಗಾರ್’ ಕುರಿತು ‘ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟ’ ಒಂದು ಪ್ರಕಟಣೆ ಹೊರಡಿಸಿದೆ. ಈ ಒಕ್ಕೂಟವು ವಿವಿಧ ಸಂಘಟನೆಗಳು ಮತ್ತು ವ್ಯಕ್ತಿಗಳನ್ನು ಒಳಗೊಂಡಿದೆ. ‘ಆಪರೇಷನ್ ಖಗರ್’: ಆದಿವಾಸಿಗಳ ಮೇಲಿನ ಯುದ್ಧ 2024ರ … Continue reading ಆದಿವಾಸಿಗಳ ಮೇಲೆ ನಡೆಯುತ್ತಿರುವ ‘ಆಪರೇಷನ್ ಖಗಾರ್’ ಯುದ್ದ ನಿಲ್ಲಿಸಿ: ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟ ಆಗ್ರಹ