Homeಮುಖಪುಟಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ'ಎಣಿಕೆ ನಿಲ್ಲಿಸಿ’ ಟ್ರೋಲ್!

ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

ಮತ್ತೆ ಕೆಲವರು ಕಮಲಾ ಹ್ಯಾರಿಸ್ ರೀತಿಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರನ್ನು ಚಿತ್ರಿಸಿ ಕೀಟಲೆ ಮಾಡಿದ್ದಾರೆ.

- Advertisement -
- Advertisement -

ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ದಿನದಂದು ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿದ್ದ ಹೇಳಿಕೆ ಈಗ ಬಿಹಾರ ಚುನಾವಣೆಯಲ್ಲಿ ಸಾಕಷ್ಟು ಸದ್ದು ಮಾಡಿದೆ. ತಾನು ಸೋಲುತ್ತಿರುವುದು ಖಚಿತವಾದಂತೆ ಮತದಾನ ನಿಲ್ಲಿಸಿ ಎಂದಿದ್ದ ಟ್ರಂಪ್ ಹೇಳಿದ್ದಂತೆ ಬಿಹಾರದಲ್ಲಿಯೂ ಎನ್‌ಡಿಎ ಮುನ್ನಡೆ ಕುಸಿಯುತ್ತಿದ್ದಾರೆ ಹಲವರು ‘ಸ್ಟಾಪ್ ಕೌಟಿಂಗ್’ ಎಂಬ ಟ್ವೀಟ್‌ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಬಗೆಯ ಮೀಮ್‌ಗಳಿಗೆ ಕಾರಣವಾಗಿದ್ದು, ಸಕತ್ ಟ್ರೋಲ್‌ಗೆ ಒಳಗಾಗಿದೆ.

ಬಿಹಾರ ಚುನಾವಣೆ ಫಲಿತಾಂಶ ಕುತೂಹಲಕಾರಿಘಟ್ಟದಲ್ಲಿದೆ. ಬೆಳಗ್ಗೆಯಿಂದ ಮಹಾಘಟಬಂಧನ್ ಮುನ್ನಡೆ ಸಾಧಿಸಿತ್ತು, ಮಧ್ಯಾಹ್ನದ ಹೊತ್ತಿಗೆ ಎನ್‌ಡಿಎ ಮುನ್ನಡೆಯಲ್ಲಿತ್ತು. ಆದರೆ ಸಂಜೆ ಹೊತ್ತಿಗೆ ನೆಕ್ ಟು ನೆಕ್ ಫೈಟ್ ಶುರುವಾಗಿದೆ.

ಇದರ ಜೊತೆಗೆ ಟ್ವಿಟರ್‌ನಲ್ಲಿ ಹೊಸ ಹೊಸ ಮೀಮ್‌ಗಳು ಪೋಸ್ಟ್ ಆಗುತ್ತಿವೆ. ಕೆಲವರು ಇವಿಎಂ ಬಗ್ಗೆ ಪ್ರಶ್ನೆ ಮಾಡಿದರೇ, ಮತ್ತೆ ಕೆಲವರು ಕಮಲಾ ಹ್ಯಾರಿಸ್ ರೀತಿಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರನ್ನು ಚಿತ್ರಿಸಿ ಕೀಟಲೆ ಮಾಡಿದ್ದಾರೆ. ಇನ್ನೂ ಕೆಲವರು ಎನ್‌ಡಿಎ ಮುನ್ನಡೆ ಕುಸಿಯುತ್ತಿದ್ದಂತೆ ‘ಮತ ಎಣಿಕೆ ನಿಲ್ಲಿಸಿ’ ಎಂಬ ಟ್ರಂಪ್ ಹೇಳಿಕೆಯನ್ನು ತಾವು ಪೋಸ್ಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಮುಖ್ಯಮಂತ್ರಿ ನಿತೀಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆಗಳನ್ನು ತೆಗೆದು ಪೋಸ್ಟ್‌ಗಳನ್ನು ಹಾಕಿದ್ದಾರೆ.

ಮತ್ತೊಬ್ಬ ಟ್ವಿಟರ್‌ ಬಳಕೆದಾರ, ಕಮಲಾ ಹ್ಯಾರಿಸ್ ಚುನಾವಣೆಯಲ್ಲಿ ಗೆಲುವು ಕಂಡ ಬಳಿಕ ಜೋ ಬೈಡನ್‌ಗೆ ಕರೆ ಮಾಡಿ ಮಾತನಾಡಿದ ರೀತಿಯಲ್ಲಿ, ನಿತೀಶ್ ಕುಮಾರ್‌ ಪ್ರಧಾನಿ ಮೋದಿಗೆ ಕರೆ ಮಾಡಿ ಗೆಲುವಿನ ಬಗ್ಗೆ ಸಂತಸ ಹಂಚಿಕೊಂಡ ಬಗ್ಗೆ ಮೀಮ್ ಮಾಡಲಾಗಿದೆ.

ಬಾಬು ರಾವಲ್ ಎಂಬುವವರು ‘ನಾನು ದೊಡ್ಡ ಅಂತರದಿಂದ ಗೆದ್ದಾಗಿದೆ. ಮತ ಎಣಿಕೆ ನಿಲ್ಲಿಸಿ’ ತಮಾಷೆ ಮಾಡಿದ್ದಾರೆ.


ಇದನ್ನೂ ಓದಿ: ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...