‘ಯುದ್ಧ ನಿಲ್ಲಿಸಿ’: ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ

ಪ್ರತಿನಿತ್ಯ ಸಾವು-ನೋವುಗಳನ್ನು ನೋಡುತ್ತಾ ಕುಗ್ಗಿ ಹೋಗಿರುವ ಗಾಝಾದ ಜನತೆ ಹಮಾಸ್ ಗುಂಪಿನ ವಿರುದ್ದವೇ ತಿರುಗಿ ಬಿದ್ದಿದ್ದು, ಇಸ್ರೇಲ್ ಜೊತೆಗಿನ ಯುದ್ಧ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ ಎಂದು ವರದಿಯಾಗಿದೆ. ಕದನ ವಿರಾಮ ಒಪ್ಪಂದ ಮುರಿದುಬಿದ್ದ ಕಾರಣ ಇಸ್ರೇಲ್ ಮತ್ತೆ ಆಕ್ರಮಣ ನಡೆಸುತ್ತಿದೆ. ಪ್ರತಿನಿತ್ಯ ನೂರಾರು ಜನರು ಸಾಯುತ್ತಿದ್ದಾರೆ. ಇಸ್ರೇಲ್‌ಗೆ ಏನೂ ಮಾಡಲು ನಮಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ , ಹಮಾಸ್ ಮೇಲೆ ಒತ್ತಡ ಹೇರಲು ಪ್ರತಿಭಟಿಸಿರುವುದಾಗಿ ಉತ್ತರ ಗಾಝಾದ ಜನತೆ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ. ಪ್ರಮುಖ ಜನವಸತಿ ಪ್ರದೇಶವಾಗಿದ್ದ … Continue reading ‘ಯುದ್ಧ ನಿಲ್ಲಿಸಿ’: ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ