ಬೆಂಗಳೂರು ವಿವಿ ಆವರಣದಲ್ಲಿ ಇಬ್ಬರ ಮೇಲೆ ಬೀದಿ ನಾಯಿ ದಾಳಿ; ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರ

ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ಮಂಗಳವಾರ ಬೀದಿ ನಾಯಿ ದಾಳಿಯಿಂದ ಇಬ್ಬರು ಗಾಯಗೊಂಡಿದ್ದು, ಅವರಲ್ಲಿ ಒಬ್ಬ ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ಹಾವೇರಿಯ ಸೌಜನ್ಯ ಜಿಜೆ ಮತ್ತು ತೆಲಂಗಾಣದ ರೇಗಾ ನಿಕ್ಷಿತಾ ಇಬ್ಬರೂ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ಇಂಟಿಗ್ರೇಟೆಡ್ ಎಂಎಸ್ಸಿ ಇನ್ ಎಕನಾಮಿಕ್ಸ್ ಕೋರ್ಸ್‌ನ ಮೂರನೇ ವರ್ಷದ ವಿದ್ಯಾರ್ಥಿಗಳು. ತೀವ್ರ ಗಾಯಗಳಿಂದ ಬಳಲುತ್ತಿರುವ ಸೌಜನ್ಯ ಅವರನ್ನು ಖಾಸಗಿ … Continue reading ಬೆಂಗಳೂರು ವಿವಿ ಆವರಣದಲ್ಲಿ ಇಬ್ಬರ ಮೇಲೆ ಬೀದಿ ನಾಯಿ ದಾಳಿ; ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರ