ದೆಹಲಿ ಬೀದಿ ನಾಯಿ ಸಮಸ್ಯೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್; ಅಧಿಕಾರಿಗಳಿಗೆ ತರಾಟೆ

ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿನ ಎಲ್ಲಾ ಬೀದಿ ನಾಯಿಗಳನ್ನು ಹಿಡಿದು ಆಶ್ರಯ ಮನೆಗಳಿಗೆ ಸ್ಥಳಾಂತರಿಸುವಂತೆ ಆಗಸ್ಟ್ 11ರಂದು ಇಬ್ಬರು ನ್ಯಾಯಾಧೀಶರ ಪೀಠ ಹೊರಡಿಸಿದ ನಿರ್ದೇಶನಗಳಿಗೆ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ (ಆ.14) ಕಾಯ್ದಿರಿಸಿದೆ. ಒಂದೆಡೆ ಜನರು ಬೀದಿ ನಾಯಿಗಳಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ. ಮತ್ತೊಂದೆಡೆ ಪ್ರಾಣಿ ಪ್ರಿಯರು ಬೀದಿ ನಾಯಿಗಳ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಿ ಬೀದಿಗಿಳಿದಿದ್ದಾರೆ. ಈ ವಿಚಾರವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಮೂರ್ತಿಗಳಾದ ಸಂದೀಪ್ ಮೆಹ್ತಾ ಮತ್ತು … Continue reading ದೆಹಲಿ ಬೀದಿ ನಾಯಿ ಸಮಸ್ಯೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್; ಅಧಿಕಾರಿಗಳಿಗೆ ತರಾಟೆ