ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ ‘SIR’ (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಜಾಥಾಕ್ಕೆ ತಾಲ್ಲೂಕಿನಾದ್ಯಂತ ಸಾರ್ವಜನಿಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಜಾಥಾವನ್ನು ಅತ್ಯಂತ ಸೌಹಾರ್ದಯುತವಾಗಿ ಸ್ವಾಗತಿಸಿ ಮಾತನಾಡಿದ ‘ಎದ್ದೇಳು ಕರ್ನಾಟಕ’ ಸಂಘಟನೆಯ ಪ್ರಮುಖ ಮುಖಂಡರಾದ ಅನೀಷ್ ಪಾಷಾ ಅವರು, ಕೇಂದ್ರ ಚುನಾವಣಾ ಆಯೋಗವು ಜಾರಿಗೆ ತಂದಿರುವ ಈ ಹೊಸ … Continue reading ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ