ಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ ವಿರುದ್ಧ ದೂರು

ಮಂಗಳೂರಿನ ಪರಂಗಿಪೇಟೆಯಲ್ಲಿ ಇತ್ತಿಚೆಗೆ ನಾಪತ್ತೆಯಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ಪ್ರಕರಣವನ್ನು ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರುಗಳಾದ ಭರತ್‌ ಶೆಟ್ಟಿ, ಹರೀಶ್ ಪೂಂಜಾ ಸಹಿತ ಬಿಜೆಪಿಯ ಸಹ ಸಂಘಟನೆಗಳ ದುಷ್ಕರ್ಮಿಗಳ ವಿರುದ್ಧ ಸ್ವಯಂ ಪ್ರೇರಿತ ಮೊಕದ್ದಮೆ ಹೂಡಿ ಕಾನೂನು ಪ್ರಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಿ ‘ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ’ಯ ನಿಯೋಗ ಜಿಲ್ಲಾ ಎಸ್‌ಪಿ ಅವರನ್ನು ಭೇಟಿ ಮಾಡಿ ಸೋಮವಾರ ಒತ್ತಾಯಿಸಿದೆ. ಮಂಗಳೂರು ಫೆಬ್ರವರಿ 25 ರಂದು ಸಂಜೆ … Continue reading ಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ ವಿರುದ್ಧ ದೂರು