ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚುವ ಮತ್ತು ಘೋಷಣೆಗಳನ್ನು ಕೂಗುತ್ತಿರುವ ವಿದ್ಯಾರ್ಥಿಗಳು ಮಾಡುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಶುದ್ದವಿಲ್ಲದ ಕುಡಿಯುವ ನೀರು, ಗುಣಮಟ್ಟವಿಲ್ಲದ ಆಹಾರ ಮತ್ತು ಕೊಳಕು ಶೌಚಾಲಯಗಳಿಂದ ಬೇಸತ್ತ ಸುಮಾರು 4,000 ವಿದ್ಯಾರ್ಥಿಗಳು ಮಂಗಳವಾರ ತಡರಾತ್ರಿ ಅಷ್ಟಾ-ಪ್ರದೇಶದ ಕ್ಯಾಂಪಸ್‌ನಲ್ಲಿ … Continue reading ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ