ವಿದ್ಯಾರ್ಥಿ ಯಲ್ಲಾಲಿಂಗ ಸಾವು ಪ್ರಕರಣ: ಎಲ್ಲ 9 ಆರೋಪಿಗಳು ಖುಲಾಸೆ

ದಶಕದ ಹಿಂದೆ (2015ರಲ್ಲಿ) ನಡೆದಿದ್ದ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ಅವರ ಸಾವಿನ ಪ್ರಕರಣದ ತೀರ್ಪನ್ನು ಕೊಪ್ಪಳದ ಜಿಲ್ಲಾ ನ್ಯಾಯಾಲಯ ಶುಕ್ರವಾರ (ಅಕ್ಟೋಬರ್ 3) ಪ್ರಕಟಿಸಿದೆ. ಸೆಪ್ಟೆಂಬರ್ 24ರಂದು ಅಂತಿಮ ವಿಚಾರಣೆ ನಡೆಸಿ ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಾಲಯ ಪ್ರಕಟಿಸಿದ್ದು, ಸಚಿವ ಶಿವರಾಜ್ ತಂಗಡಗಿ ಅವರ ಆಪ್ತ ಹನುಮೇಶ್ ನಾಯಕ್ ಸೇರಿದಂತೆ ಪ್ರಕರಣದ ಎಲ್ಲಾ 9 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಪಿಗಳ ಪರ ವಕೀಲರು, “ಒಟ್ಟು 9 … Continue reading ವಿದ್ಯಾರ್ಥಿ ಯಲ್ಲಾಲಿಂಗ ಸಾವು ಪ್ರಕರಣ: ಎಲ್ಲ 9 ಆರೋಪಿಗಳು ಖುಲಾಸೆ