ನಕಲಿ ಶಾಲೆಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಿಲ್ಲ ಅವಕಾಶ: ಸಿಬಿಎಸ್‌ಸಿ

ನಿಯಮಿತ ಶಾಲೆಗಳಿಗೆ ಹಾಜರಾಗದ ನಕಲಿ ಶಾಲೆಗಳ ಸಿಬಿಎಸ್‌ಸಿ ವಿದ್ಯಾರ್ಥಿಗಳು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ನಕಲಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಜವಾಬ್ದಾರಿ ವಿದ್ಯಾರ್ಥಿಗಳು ಮತ್ತು ಪೋಷಕರ ಮೇಲಿದೆ’ ಎಂದು ಹೇಳಿದರು. ‘ಡಮ್ಮಿ ಶಾಲೆ’ಗಳ ಮೇಲೆ ನಡೆಯುತ್ತಿರುವ ತನ್ನ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ, ಅಂತಹ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗುವುದನ್ನು ತಡೆಯಲು ಪರೀಕ್ಷಾ ಉಪ-ಕಾನೂನುಗಳನ್ನು ತಿದ್ದುಪಡಿ ಮಾಡುವ ಬಗ್ಗೆ ಯೋಚಿಸುತ್ತಿದೆ. ಅಂತಹ ವಿದ್ಯಾರ್ಥೀಗಳು … Continue reading ನಕಲಿ ಶಾಲೆಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಿಲ್ಲ ಅವಕಾಶ: ಸಿಬಿಎಸ್‌ಸಿ