ಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ, ವರದಿ ನೀಡಲು ಸೂಚನೆ

ಗುರು ಪೂರ್ಣಿಮಾ ಅಂಗವಾಗಿ ಆಯೋಜಿಸಿದ್ದ ಗುರುವಂದನಾ ಸಮಾರಂಭ ವೇಳೆ ಶಿಕ್ಷಕರ ಪಾದ ತೊಳೆಯುವಂತೆ ಕೇರಳದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಒತ್ತಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಶಿವನ್ ಕುಟ್ಟಿ ಗರಂ ಆಗಿದ್ದು, ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ಕಾಸರಗೋಡು ಮತ್ತು ಮಾವೇಲಿಕರದ ಎರಡು ಖಾಸಗಿ ಶಾಲೆಗಳಿಂದ ವಿವರಣೆ ಕೇಳಲಾಗಿದೆ. ವರದಿ ನೀಡುವಂತೆ ಶಿಕ್ಷಣ ಇಲಾಖೆ ಮಹಾ ನಿರ್ದೇಶಕರಿಗೆ ಸಚಿವ ಶಿವನ್‌ ಕುಟ್ಟಿ ಸೂಚಿಸಿದ್ದಾರೆ. ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಈ ವಿಷಯದಲ್ಲಿ … Continue reading ಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ, ವರದಿ ನೀಡಲು ಸೂಚನೆ