Homeಕರ್ನಾಟಕಮಕ್ಕಳ ಜಾತ್ರೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು: ಮಕ್ಕಳೊಂದಿಗೆ ಸಮಯ ಕಳೆದ ನಟ ಯಶ್

ಮಕ್ಕಳ ಜಾತ್ರೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು: ಮಕ್ಕಳೊಂದಿಗೆ ಸಮಯ ಕಳೆದ ನಟ ಯಶ್

- Advertisement -
- Advertisement -

ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯ ಆವರಣದಲ್ಲಿ ಬೆಂಗಳೂರು ನಗರ ಪೊಲೀಸ್ ಮತ್ತು ಪರಿಹಾರ ತಂಡದ ವತಿಯಿಂದ ಮಕ್ಕಳ ಜಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮಕ್ಕಳ ಜಾತ್ರೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಅಧ್ಯಕ್ಷತೆ ವಹಿಸಿದ್ದರು. ನಟ ರಾಕಿಂಗ್‌ಸ್ಟಾರ್‌ ಯಶ್‌, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಹೆಚ್ಚುವರಿ ಆಯುಕ್ತ ಉಮೇಶ್ ಭಾಗಿಯಾಗಿದ್ದರು. ವಿವಿಧ ಖಾಸಗಿ ಶಾಲೆಯ ಮಕ್ಕಳು ಕಾರ್ಯಕ್ರಮದಲ್ಲಿದ್ದರು.

ಮಕ್ಕಳ ದಿನಾಚರಣೆ ಹಿನ್ನೆಲೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆದವು. ಗ್ರಾಮೀಣ ಸೊಗಡಿನ ಆಟಿಕೆಗಳ ಪ್ರದರ್ಶನ, ವಿವಿಧ ಕಲಾ ತಂಡಗಳಿಂದ ಡೊಳ್ಳು ಕುಣಿತ, ಸಾಮಾಜಿಕ ಕಳಕಳಿಯನ್ನು ಸಾರುವ ನೃತ್ಯ ಪ್ರದರ್ಶನ ಗಮನ ಸೆಳೆದವು. ವಿವಿಧ ವೇಷಭೂಷಣ ತೊಟ್ಟ ಮಕ್ಕಳು ಯಶ್‌ ಕಂಡು ಖುಷಿಪಟ್ಟರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಯಶ್‌, ಮುದ್ದು ಮಕ್ಕಳಿಗೆ ಅಷ್ಟೇ ಮುದ್ದಾಗಿ ಸಲಹೆ ನೀಡಿದರು. ಯಶ್‌ ಅವರ ಕೆ.ಜಿ.ಎಫ್‌ ಡೈಲಾಗ್‌ಗೆ ಮಕ್ಕಳ ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...