ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಶಾಸಕ ಮಗಂತಿ ಗೋಪಿನಾಥ್ ಅವರ ನಿಧನದಿಂದ ತೆರವಾದ ಹೈದರಾಬಾದ್‌ನ ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರ (ನ.11) ಉಪ ಚುನಾವಣೆ ನಡೆಯಿತು. ಉಪ ಚುನಾವಣೆಗೆ ಬಿಆರ್‌ಎಸ್‌ ಪಕ್ಷ ಮಗಂತಿ ಗೋಪಿನಾಥ್ ಅವರ ಪತ್ನಿ ಮಗಂತಿ ಸುನಿತಾ ಅವರನ್ನು ಕಣಕ್ಕಿಳಿಸಿದ್ದು, ಅನುಕಂಪದ ಆಧಾರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಕಾಂಗ್ರೆಸ್ ವಿ. ನವೀನ್ ಯಾದವ್ ಅವರಿಗೆ ಟಿಕೆಟ್ ನೀಡಿದ್ದು, ಇವರಿಗೆ ಎಐಎಂಐಎಂ ಬೆಂಬಲ ಇದೆ ಎಂದು ವರದಿಯಾಗಿದೆ. ಇನ್ನು ಬಿಜೆಪಿಯಿಂದ ಲಂಕಲ ದೀಪಕ್ ರೆಡ್ಡಿ ಎಂಬವರು … Continue reading ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ