‘ಮತಗಳ್ಳತನ’ ಆರೋಪಕ್ಕೆ ವಾರದೊಳಗೆ ಪ್ರಮಾಣಪತ್ರ ಸಲ್ಲಿಸಿ: ರಾಹುಲ್‌ ಗಾಂಧಿಗೆ ಹೇಳಿದ ಚುನಾವಣಾ ಆಯೋಗ

ತನ್ನ’ಮತಗಳ್ಳತನ’ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ಅವರು ಏಳು ದಿನಗಳಲ್ಲಿ ಪ್ರಮಾಣಪತ್ರ ಸಲ್ಲಿಸಬೇಕು. ಇಲ್ಲವಾದರೆ, ಅವರ ಆರೋಪಗಳನ್ನು ಆಧಾರರಹಿತ ಎಂಬುವುದಾಗಿ ಪರಿಗಣಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ಭಾನುವಾರ (ಆ.17) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಒಂದು ಕ್ಷೇತ್ರದ ಚುನಾವಣಾ ಅಕ್ರಮಗಳ ಬಗ್ಗೆ ಆ ಕ್ಷೇತ್ರದ ಮತದಾರ ಅಲ್ಲದವರು ದೂರು ದಾಖಲಿಸಲು ಬಯಸಿದರೆ, ಅವರ ಆರೋಪಕ್ಕೆ ಸಾಕ್ಷಿಯಾಗಿ ‘ಪ್ರಮಾಣಪತ್ರ’ ಸಲ್ಲಿಸಬೇಕು” ಎಂದಿದ್ದಾರೆ. “ದೂರುದಾರರಿಂದ ಪ್ರಮಾಣಪತ್ರ ಸ್ವೀಕರಿಸದೆ 1.5 ಲಕ್ಷ ಮತದಾರರಿಗೆ ಚುನಾವಣಾ … Continue reading ‘ಮತಗಳ್ಳತನ’ ಆರೋಪಕ್ಕೆ ವಾರದೊಳಗೆ ಪ್ರಮಾಣಪತ್ರ ಸಲ್ಲಿಸಿ: ರಾಹುಲ್‌ ಗಾಂಧಿಗೆ ಹೇಳಿದ ಚುನಾವಣಾ ಆಯೋಗ