ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!
ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಸುಡಾನ್ ಸಾರ್ವಭೌಮತ್ವ ಮಂಡಳಿಯು ಸಾವುಗಳಿಗೆ ಶೋಕ ವ್ಯಕ್ತಪಡಿಸುವ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಬಲಿಯಾದವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ದೃಢಪಡಿಸಿದೆ. ಕಾಣೆಯಾಗಿದ್ದಾರೆಂದು ನಂಬಲಾದ ಸುಮಾರು ಒಂದು ಡಜನ್ ಪ್ರಯಾಣಿಕರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ಮುಂದುವರೆದಿದೆ. 30 ರಿಂದ 35 … Continue reading ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!
Copy and paste this URL into your WordPress site to embed
Copy and paste this code into your site to embed