ಬಿಜೆಪಿಯೊಂದಿಗೆ ಅಂತರ ಕಾಯ್ದುಕೊಳ್ಳುವಂತೆ ಕಾಂಗ್ರೆಸ್ ಮಾದಿಗ ನಾಯಕರಿಗೆ ಸುಧಾಮ್‌ ದಾಸ್‌ ಮನವಿ

ಒಳ ಮೀಸಲಾತಿ ವಿಚಾರದಲ್ಲಿ ಭಾರತೀಯ ಜನತಾ ಪಕ್ಷದೊಂದಿಗೆ ಅಂತರ ಕಾಯ್ದುಕೊಳ್ಳುವಂತೆ ಕಾಂಗ್ರೆಸ್ ಪಕ್ಷದ ಎಡಗೈ (ಮಾದಿಗ) ನಾಯಕರಿಗೆ ವಿಧಾನ ಪರಿಷತ್ ಸದಸ್ಯ ಹೆಚ್‌.ಪಿ. ಸುಧಾಮ್‌ ದಾಸ್‌ ಮನವಿ ಮಾಡಿದ್ದಾರೆ. ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಆರ್ಥಿಕವಾಗಿ ಹಿಂದುಳಿದ ವರ್ಗ (ಇಡಬ್ಲ್ಯೂಎಸ್‌) ಮೀಸಲಾತಿ ಸಂಬಂಧ ಸಂವಿಧಾನ ತಿದ್ದುಪಡಿಗಾಗಿ ಸರ್ಜಿಕಲ್‌ ಸ್ಟ್ರೈಕ್‌ ಮಾದರಿ ಕಾರ್ಯಾಚರಣೆ ನಡೆಸಿ, ಒಳಮೀಸಲಾತಿ ಕುರಿತ ತಿದ್ದುಪಡಿಯನ್ನು ಅಲಕ್ಷಿಸುವ ಮೂಲಕ ಪರಿಶಿಷ್ಟ ಸಮುದಾಯಕ್ಕೆ ದ್ರೋಹ ಬಗೆದಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ)  ಅಂತರ ಕಾಯ್ದುಕೊಳ್ಳಲು … Continue reading ಬಿಜೆಪಿಯೊಂದಿಗೆ ಅಂತರ ಕಾಯ್ದುಕೊಳ್ಳುವಂತೆ ಕಾಂಗ್ರೆಸ್ ಮಾದಿಗ ನಾಯಕರಿಗೆ ಸುಧಾಮ್‌ ದಾಸ್‌ ಮನವಿ