ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಪ್ರತಾಪ್ರಾವ್ ಜಾಧವ್ ನೀಡಿರುವ ಲಿಖಿತ ಉತ್ತರದಲ್ಲಿ, ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ ವೈದ್ಯಕೀಯ ಇಂಟರ್ನ್‌ಗಳ ಅಂಕಿ ಅಂಶವನ್ನು “ಕೇಂದ್ರೀಕೃತವಾಗಿ ನಿರ್ವಹಿಸಲಾಗಿಲ್ಲ” ಎಂದು ಹೇಳಿದ್ದಾರೆ. ಅದಾಗ್ಯೂ, ಮಾನಸಿಕ ಆರೋಗ್ಯ ಸವಾಲುಗಳನ್ನು ಎದುರಿಸಲು ಮತ್ತು ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಉತ್ತೇಜಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ವಿವಿಧ … Continue reading ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ