Homeಮುಖಪುಟಆತ್ಮಹತ್ಯೆ ಪ್ರಚೋದನೆ ಪ್ರಕರಣ: ಅರ್ನಬ್ ಜೈಲುವಾಸ ಮುಂದುವರಿಕೆ!

ಆತ್ಮಹತ್ಯೆ ಪ್ರಚೋದನೆ ಪ್ರಕರಣ: ಅರ್ನಬ್ ಜೈಲುವಾಸ ಮುಂದುವರಿಕೆ!

- Advertisement -
- Advertisement -

ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಕೋರಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ 

ಈ ಹಿನ್ನೆಲೆಯಲ್ಲಿ ಅರ್ನಬ್ ಜೈಲುವಾಸ ಮುಂದುವರಿಯಲಿದ್ದು, ಕೋರ್ಟ್ ಸೆಕ್ಷನ್ 439 ಅಡಿಯಲ್ಲಿ ಅರ್ಜಿದಾರರು ಸೆಶನ್ಸ್ ಕೋರ್ಟ್ ಗಳಲ್ಲಿ ಜಾಮೀನು ಕೋರಬಹುದ್ದಾಗಿದ್ದು, ಜಾಮೀನು ಅರ್ಜಿ ಸಲ್ಲಿಕೆಯಾದರೆ ಕೋರ್ಟ್ 4 ದಿನಗಳೊಳಗೆ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದಿದೆ.

2018 ರಲ್ಲಿ ನಡೆದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ನವೆಂಬರ್ 4 ರಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿತ್ತು.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...