ಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಪ್ರಕರಣದ ಸುತ್ತ ಗೊಂದಲ ಸೃಷ್ಟಿಯಾಗಿದೆ. ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಹೇಳಿಕೆಗಳು ಈ ಗೊಂದಲಗಳಿಗೆ ಕಾರಣವಾಗಿದೆ. ಶುಕ್ರವಾರ (ಆ.22) ‘ಇನ್‌ಸೈಟ್‌ರಶ್’ ಎಂಬ ಯೂಟ್ಯೂಬ್ ಚಾನೆಲ್ ಅಪ್ಲೋಡ್ ಮಾಡಿದ್ದ ವಿಡಿಯೋದಲ್ಲಿ ಮಾತನಾಡಿದ ಸುಜಾತಾ ಭಟ್, “ಅನನ್ಯಾ ಭಟ್ ನನ್ನ ಮಗಳು ಎನ್ನುವುದು ಸುಳ್ಳು. ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ. ಕೆಲ ವ್ಯಕ್ತಿಗಳು ಆ ರೀತಿ ಹೇಳುವಂತೆ ಒತ್ತಡ ಹೇರಿದ್ದರಿಂದ ನಾನು … Continue reading ಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ