ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು ಗೋಡೆಗೆ ಸೆಗಣಿ ಬಳಿದ ಪ್ರಾಂಶುಪಾಲೆ!
ದೆಹಲಿ ವಿಶ್ವವಿದ್ಯಾಲಯದ ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲರು ತರಗತಿಯ ಗೋಡೆಗಳಿಗೆ ಹಸುವಿನ ಸಗಣಿ ಬಳಿಯುತ್ತಿರುವ ವಿಡಿಯೊ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯಕ್ಕೀಡಾಗಿದೆ. ಕೃತ್ಯವನ್ನು ಸಮರ್ಥಿಸಿಕೊಂಡಿರುವ ಪ್ರಾಂಶುಪಾಲೆ ಪ್ರತ್ಯುಷ್ ವತ್ಸಲಾ, ಇದನ್ನು ಅಧ್ಯಾಪಕರ ನೇತೃತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಯ ಭಾಗವಾಗಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು ”ಭಾರತದ ಸಾಂಪ್ರದಾಯಿಕ ಜ್ಞಾನವನ್ನು ಬಳಸಿಕೊಂಡು ಶಾಖದ ಒತ್ತಡ ನಿಯಂತ್ರಣದ ಅಧ್ಯಯನ” ಎಂಬ ಶೀರ್ಷಿಕೆಯ ಅಧ್ಯಯನವು ಇನ್ನೂ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ. “ಅಧ್ಯಯನ ಇನ್ನೂ ಪ್ರಕ್ರಿಯೆಯಲ್ಲಿದೆ. ಒಂದು … Continue reading ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು ಗೋಡೆಗೆ ಸೆಗಣಿ ಬಳಿದ ಪ್ರಾಂಶುಪಾಲೆ!
Copy and paste this URL into your WordPress site to embed
Copy and paste this code into your site to embed