ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ಯುದ್ಧ ಪೀಡಿತ ಗಾಝಾದ ಜನತೆಗೆ ಮಾನವೀಯ ನೆರವು ಹೊತ್ತು, ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲು ಹೊರಟಿರುವ ಜಾಗತಿಕ ‘ಸುಮುದ್ ಫ್ಲೊಟಿಲ್ಲಾ’ ನೆರವು ಹಡಗುಗಳ ಗುಂಪು ತನ್ನ ಪ್ರಯಾಣದ ಅಂತಿಮ ಹಂತಕ್ಕೆ ತಲುಪಿದೆ ಎಂದು ಸೋಮವಾರ (ಸೆ.29) ವರದಿಯಾಗಿದೆ. ಜಾಗತಿಕ ಸುಮುದ್ ಫ್ಲೊಟಿಲ್ಲಾ ಎನ್ನುವುದು ಇಸ್ರೇಲ್‌ ಗಾಝಾ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಭೇದಿಸುವ ಗುರಿಯನ್ನು ಹೊಂದಿರುವ ಒಂದು ಪ್ರಮುಖ ಅಂತಾರಾಷ್ಟ್ರೀಯ ಮಿಷನ್ ಆಗಿದೆ. ಈ ಫ್ಲೊಟಿಲ್ಲಾದಲ್ಲಿ 44 ಹಡಗುಗಳು ಇದ್ದು, ಇವು ಮಾನವೀಯ ನೆರವುಗಳಾದ ಆಹಾರ, ಔಷಧ ಮತ್ತು … Continue reading ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ