ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

ಕೇವಲ ಎಂಟು ದಿನಗಳ ಭೇಟಿಗೆ ತೆರಳಿ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್ಎಸ್‌) ಸಿಲುಕಿದ್ದ ಅಮೆರಿಕದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ತಂಡ ಕೊನೆಗೂ ಸುರಕ್ಷಿತವಾಗಿ ಭೂಮಿಗೆ ಹಿಂದಿರುಗಿದೆ. ನಿರೀಕ್ಷೆಯಂತೆ ಅಮೆರಿಕದ ಸ್ಥಳೀಯ ಕಾಲಮಾನ ಮಾರ್ಚ್ 18, 2025 ಸಂಜೆ 5.57 ಮತ್ತು ಭಾರತೀಯ ಕಾಲಮಾನ ಮಾರ್ಚ್‌ 19, 2025 ಮುಂಜಾನೆ 3.27ಕ್ಕೆ ಅಮೆರಿಕ ಕರಾವಳಿಯ ಫ್ಲೋರಿಡಾದ ತಲ್ಲಾಹಸ್ಸೀಯಲ್ಲಿ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್, ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಅವರನ್ನು ಹೊತ್ತ … Continue reading ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್