ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಹಿಂದಿರುಗುವ ಸಮಯ ಸನ್ನಿಹಿತ; ದಿನಾಂಕ, ಸ್ಥಳ ಪ್ರಕಟಿಸಿದ ನಾಸಾ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಒಂಬತ್ತು ತಿಂಗಳಿಗೂ ಹೆಚ್ಚು ಸಮಯದಿಂದ ಸಿಲುಕಿಕೊಂಡಿರುವ ಅಮೆರಿಕದ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಮಂಗಳವಾರ (ಮಾ.18) ಸಂಜೆ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ತಿಳಿಸಿದೆ. ಈ ಮೊದಲು ಮಾರ್ಚ್​ 19ಕ್ಕೆ ಸುನಿತಾ ಮತ್ತು ಬುಚ್ ಭೂಮಿಗೆ ಮರಳುತ್ತಾರೆ ಎಂದು ನಾಸಾ ಹೇಳಿತ್ತು. ಭಾನುವಾರ ಸಂಜೆ ಮತ್ತೊಂದು ಅಪ್​ಡೇಟ್ಸ್ ನೀಡಿರುವ ನಾಸಾ, ಮಾರ್ಚ್​ 18ರಂದು ಭೂಮಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿಸಿದೆ. ನಾಳೆ ಸಂಜೆ 5.57ರ ಸುಮಾರಿಗೆ ಭೂಮಿಗೆ ಅಂದರೆ, … Continue reading ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಹಿಂದಿರುಗುವ ಸಮಯ ಸನ್ನಿಹಿತ; ದಿನಾಂಕ, ಸ್ಥಳ ಪ್ರಕಟಿಸಿದ ನಾಸಾ