ಮಹಿಳಾ ಸಿಬ್ಬಂದಿ ‘ಮುಟ್ಟು’ ಸಾಬೀತಿಗೆ ‘ಸ್ಯಾನಿಟರಿ ಪ್ಯಾಡ್‌’ನ ಫೋಟೋ ಕೇಳಿದ ಮೇಲ್ವಿಚಾರಕ

ಮಹಿಳಾ ಸಿಬ್ಬಂದಿಗಳು ತಮ್ಮ ‘ಮುಟ್ಟು’ ಸಾಬೀತು ಪಡಿಸಲು, ತಾವು ಧರಿಸಿರುವ ಸ್ಯಾನಿಟರಿ ಪ್ಯಾಡ್‌ನ ಫೋಟೋ ತೆಗೆದು, ತಂದು ತೋರಿಸುವಂತೆ ಕೇಳಲಾಗಿರುವ ಅಮಾನವೀಯ ಘಟನೆ ಹರಿಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ವಿಶ್ವವಿದ್ಯಾಲಯದಲ್ಲಿ ನೈರ್ಮಲ್ಯ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಸ್ಯಾನಿಟರಿ ಪ್ಯಾಡ್‌ಗಳ ಛಾಯಚಿತ್ರ ತೆಗೆಯುವಂತೆ ಅವರ ಮೇಲ್ವಿಚಾರಕರು ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಅಕ್ಟೋಬರ್ 26 ರಂದು ಕ್ಯಾಂಪಸ್‌ನಲ್ಲಿ ಕೆಲ ಮಹಿಳೆಯರು ತಡವಾಗಿ ಕೆಲಸಕ್ಕೆ ಬಂದಿದ್ದರು. ಅವರನ್ನು ಮೇಲ್ವಿಚಾರಕರಾದ ವಿನೋದ್ ಮತ್ತು … Continue reading ಮಹಿಳಾ ಸಿಬ್ಬಂದಿ ‘ಮುಟ್ಟು’ ಸಾಬೀತಿಗೆ ‘ಸ್ಯಾನಿಟರಿ ಪ್ಯಾಡ್‌’ನ ಫೋಟೋ ಕೇಳಿದ ಮೇಲ್ವಿಚಾರಕ