ವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

ವಕ್ಫ್‌ (ತಿದ್ದುಪಡಿ) ಮಸೂದೆಗೆ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ (ಯುನೈಟೆಡ್) ಸಂಸತ್ತಿನಲ್ಲಿ ಬೆಂಬಲಿಸಿದ್ದನ್ನು ವಿರೋಧಿಸಿ ಪಕ್ಷದ ಇಬ್ಬರು ಹಿರಿಯ ನಾಯಕರು ಗುರುವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಬೆಳಗ್ಗಿನ ಜಾವ 3 ಗಂಟೆಗೆ ಲೋಕಸಭೆಯಲ್ಲಿ, ಶುಕ್ರವಾರ ಬೆಳಗ್ಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಸೂದೆ ಬೆಂಬಲಿಸಿದವರಲ್ಲಿ ಎನ್‌ಡಿಎ ಮಿತ್ರ ಪಕ್ಷವಾದ ಜೆಡಿ(ಯು) ಪಕ್ಷ ಕೂಡಾ ಒಂದಾಗಿದೆ. ವಕ್ಫ್ ಮಸೂದೆಗೆ ಬೆಂಬಲ ಪಕ್ಷದ ಹಿರಿಯ ನಾಯಕರಾದ ಮೊಹಮ್ಮದ್ ಖಾಸಿಮ್ ಅನ್ಸಾರಿ ಮತ್ತು ಮೊಹಮ್ಮದ್ … Continue reading ವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ